ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

ರೋಜಾ

ಮಣಿರತ್ನಂ ನಿರ್ದೇಶನದ ‘ರೋಜಾ’ (1992) ರೊಮ್ಯಾಂಟಿಕ್‌ – ಥ್ರಿಲ್ಲರ್‌ ಚಿತ್ರದಲ್ಲಿ ಅರವಿಂದ ಸ್ವಾಮಿ. ಖ್ಯಾತ ತಮಿಳು ನಿರ್ದೇಶಕ ಕೆ.ಬಾಲಚಂದರ್ ಅವರು ತಮ್ಮ ಕವಿತಾಲಯ ಪ್ರೊಡಕ್ಷನ್ಸ್‌ ಬ್ಯಾನರ್‌ನಡಿ ನಿರ್ಮಿಸಿದ ಚಿತ್ರವಿದು. ಸಂತೋಷ್‌ ಶಿವನ್‌ ಛಾಯಾಗ್ರಹಣ, ಸುರೇಶ್ ಅರಸ್ ಸಂಕಲನ ಚಿತ್ರಕ್ಕಿದೆ. ಎ.ಆರ್‌.ರೆಹಮಾನ್‌ ಸಂಗೀತ ಸಂಯೋಜನೆಯ ಚೊಚ್ಚಲ ಸಿನಿಮಾ. ಅತ್ಯುತ್ತಮ ಸಂಗೀತ ಸಂಯೋಜನೆ (ರೆಹಮಾನ್‌), ಅತ್ಯುತ್ತಮ ಗೀತಸಾಹಿತ್ಯ (ವೈರಮುತ್ತು) ಮತ್ತು ರಾಷ್ಟ್ರೀಯ ಭಾವೈಕ್ಯತೆ ಸಾರುವ ಪ್ರಯೋಗ… ಚಿತ್ರಕ್ಕೆ ಮೂರು ರಾಷ್ಟ್ರಪ್ರಶಸ್ತಿ ಸಂದಿವೆ. (Photo Courtesy: Mani Ratnam – The Guru)

Share this post

ಜನಪ್ರಿಯ ಪೋಸ್ಟ್ ಗಳು

ಇತ್ತೀಚಿನ ಪೋಸ್ಟ್ ಗಳು