
ಆರ್‌ಎನ್‌ಜೆ – ಚಿ.ಉದಯಶಂಕರ್ – ವಿಜಯನಾರಸಿಂಹ
(ಫೋಟೊ – ಬರಹ: ಎನ್.ಎಸ್.ಶ್ರೀಧರಮೂರ್ತಿ) ಕನ್ನಡ ಚಿತ್ರಗೀತೆಗಳ ‘ರತ್ನತ್ರಯರು’ ಎಂದೇ ಕರೆಯಬಹುದಾದ ಆರ್.ಎನ್.ಜಯಗೋಪಾಲ್, ಚಿ.ಉದಯಶಂಕರ್ ಮತ್ತು ವಿಜಯನಾರಸಿಂಹ ಮೂವರೂ ಒಟ್ಟಿಗೆ ಇರುವ ಅಪರೂಪದ ಪೋಟೋ ಇದು. ಈ ಫೋಟೊ ಸೆರೆಯಾದ ಸಂದರ್ಭ ಕೂಡ ವಿಶಿಷ್ಟವಾದದ್ದೇ. 1967ರಲ್ಲಿ ಬಿ.ಎ.ಅರಸ್ ಕುಮಾರ್ ತಮ್ಮದೇ ಪ್ರಸಿದ್ದ