ಸಿನಿಮಾ
ಇತಿಹಾಸ - ಮಾಹಿತಿ - ಮನರಂಜನೆ

ನಟ-ನಟಿಯರು ತೆರೆಯ ಮೇಲೆ ಕಾಣಿಸಿಕೊಂಡು ಪ್ರೇಕ್ಷಕರ ಮನಸೂರೆಗೊಂಡರೆ, ತೆರೆಯ ಹಿಂದೆ ದುಡಿಯುವ ತಂತ್ರಜ್ಞರು ಎಲೆಮರೆಯ ಕಾಯಿಗಳಂತೆ. ಈ ಎಲ್ಲಾ ಹಿರಿಯರ ನೆನಪಿನೊಂದಿಗೆ ಅವರ ಸಿನಿಮಾ ಸಾಧನೆಯನ್ನು ಸ್ಮರಿಸುವ ಅಂಕಣವಿದು.

ಅಪರೂಪದ ಸಾಧಕ ವೀರಾಸ್ವಾಮಿ

ಉತ್ತರ ಭಾರತದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ `ಡ್ರೀಮ್‍ಲ್ಯಾಂಡ್’ ಸಿನಿಮಾ ಹಂಚಿಕೆ ಕಚೇರಿ ನಡೆಸುತ್ತಿದ್ದರು. ಅವರಲ್ಲಿ ಸಾಮಾನ್ಯ ನೌಕರನಾಗಿ ಕೆಲಸಕ್ಕೆ ಸೇರಿದ ವೀರಾಸ್ವಾಮಿ ಸ್ವಂತ ಪರಿಶ್ರಮದಿಂದ ಎತ್ತರಕ್ಕೆ ಬೆಳೆದ ಸಾಧಕ. ಕಾರಣಾಂತರಗಳಿಂದ ಚಿತ್ರ ಹಂಚಿಕೆ ಸಂಸ್ಥೆಯನ್ನು ಮುಚ್ಚುವ ಸಂದರ್ಭ ಎದುರಾಯ್ತು. ಆಗ ಉತ್ತರ ಭಾರತ

ಪೂರ್ಣ ಓದಿ »

ಚಿತ್ರನಿರ್ಮಾಣಕ್ಕೆ ಸ್ಥಿರತೆ ತಂದುಕೊಟ್ಟವರು ಪಾರ್ವತಮ್ಮ ರಾಜಕುಮಾರ್

ಚಿತ್ರನಿರ್ಮಾಪಕಿ ಪಾರ್ವತಮ್ಮ ರಾಜಕುಮಾರ್ ಅಗಲಿ ಇಂದಿಗೆ (ಮೇ 31) ಒಂಬತ್ತು ವರ್ಷ. ಸದಭಿರುಚಿಯ ಚಿತ್ರಗಳ ನಿರ್ಮಾಣದೊಂದಿಗೆ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ, ಚಿತ್ರನಿರ್ಮಾಣದಲ್ಲಿ ಶಿಸ್ತು ರೂಢಿಸಿದವರು ಪಾರ್ವತಮ್ಮ. ವರನಟ ಡಾ.ರಾಜಕುಮಾರ್ ಕನ್ನಡಗರ ಐಕಾನ್ ಆಗಿ ರೂಪುಗೊಳ್ಳುವಲ್ಲಿ ಪಾರ್ವತಮ್ಮನವರ ಶ್ರಮ ದೊಡ್ಡದು. “ಕನ್ನಡ ಸಿನಿಮಾ

ಪೂರ್ಣ ಓದಿ »

‘ಗುಗ್ಗು ಮಹಲ್’ ಖ್ಯಾತಿಯ ಕಮೆಡಿಯನ್

‘ನಟಶೇಖರ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಪರಿಚಯವಾದ ಕಮೆಡಿಯನ್‌ ಗುಗ್ಗು ಅವರು ಇನ್ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇಂದು (ಮಾರ್ಚ್‌ 18) ಅವರ ಜನ್ಮದಿನ. ಕನ್ನಡ ಸಿನಿಮಾ ರೂಪುಗೊಂಡ

ಸಾಹಸಿ ನಿರ್ಮಾಪಕ ಬಿ.ಎಸ್.ರಂಗಾ

ಸಿನಿಮಾ ಛಾಯಾಗ್ರಾಹಕ, ನಿರ್ದೇಶಕ, ನಿರ್ಮಾಪಕರಾಗಿ ಕನ್ನಡಿಗ ಬಿ.ಎಸ್.ರಂಗಾ ದಕ್ಷಿಣ ಭಾರತ ಚಿತ್ರರಂಗದಲ್ಲಿ ದೊಡ್ಡ ಹೆಸರು. ಕನ್ನಡದಲ್ಲಿ ಸಿನಿಮಾಗಳ ನಿರ್ಮಾಣವೇ ಕಷ್ಟವಾಗಿದ್ದ ದಿನಗಳಲ್ಲಿ ವಿಕ್ರಂ ಸ್ಟುಡಿಯೋ ಸ್ಥಾಪಿಸಿ, ಕನ್ನಡ

ಯಶಸ್ವೀ ಚಿತ್ರನಿರ್ದೇಶಕ ವಿಜಯ್

ತಾರಾವ್ಯವಸ್ಥೆಯ ಪರಿಣಾಮಗಳಿಂದ ತೆರೆಯ ಮರೆಯಲ್ಲಿಯೇ ಉಳಿದ  ವಿಜಯ್ ಅವರು ತಾರೆಗಳ ಹಂಗಿಲ್ಲದೆ ನಿರ್ದೇಶಿಸಿದ ‘ರಂಗಮಹಲ್ ರಹಸ್ಯ’ ಅಪೂರ್ವ ಸಸ್ಪೆನ್ಸ್ ಚಿತ್ರ. ಯಾವುದೇ ಕುತೂಹಲ, ನಿರೀಕ್ಷೆಗಳು ಇಲ್ಲದೆ ಚಿತ್ರವೀಕ್ಷಣೆಯ

ಅಪರೂಪದ ನಟ ರಾಜ್‌ಕುಮಾರ್

ನಾಟಕೀಯ ಅಭಿನಯ, ಹಾವ – ಭಾವ, ಸಂಭಾಷಣೆಗಳಿಂದಲೇ ಹೆಸರು ಮಾಡಿದ ನಟ ರಾಜ್‌ಕುಮಾರ್‌. ನಟನಾಗುವುದಕ್ಕಿಂತ ಮುನ್ನ ಅವರು ಮುಂಬೈನಲ್ಲಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಐವತ್ತರ

ಚಿರಂತನ ಸ್ಕೂಲ್ ಮಾಸ್ಟರ್ ಬಿ.ಆರ್.ಪಂತಲು

(ಬರಹ: ಎನ್‌.ಎಸ್‌.ಶ್ರೀಧರಮೂರ್ತಿ, ಹಿರಿಯ ಪತ್ರಕರ್ತ – ಲೇಖಕ) ಅದ್ಧೂರಿ ಚಿತ್ರಗಳ ನಿರ್ಮಾಣದ ಜೊತೆಗೆ ಪಂತಲು ಅವರು ಸಾಲಾಗಿ ಸದಭಿರುಚಿ ಚಿತ್ರಗಳನ್ನು ನಿರ್ಮಿಸಿ, ಅಭಿನಯಿಸಿದರು. ಕನ್ನಡ ಚಿತ್ರರಂಗಕ್ಕೆ ಅಗತ್ಯವಾಗಿದ್ದ

ಕನ್ನಡ ಚಿತ್ರರಂಗದ ಕಲ್ಪವೃಕ್ಷ ಕು.ರ.ಸೀತಾರಾಮ ಶಾಸ್ತ್ರಿ

(ಬರಹ: ಎನ್.ಎಸ್.ಶ್ರೀಧರ ಮೂರ್ತಿ) ಕನ್ನಡ ಚಿತ್ರರಂಗಕ್ಕೆ ಬಹುಮುಖೀ ಕೊಡುಗೆಯನ್ನು ನೀಡಿದ ಕು.ರ.ಸೀತಾರಾಮ ಶಾಸ್ತ್ರಿಗಳ ಪೂರ್ವಿಕರದ್ದು ತಲೆತಲಾಂತರಗಳಿಂದ ವೇದ ವೇದಾಂತಗಳನ್ನು ಅಧ್ಯಯನ ಮಾಡಿದಂತಹ ವಂಶ. ಇವರ ಹಿರಿಯರು ಮೈಸೂರು

ಜಿ.ಕೆ.ವೆಂಕಟೇಶ್ ಎಂಬ ಸಂಗೀತದ ಮೇರು ಪರ್ವತ

(ಬರಹ: ಎನ್.ಎಸ್.ಶ್ರೀಧರ ಮೂರ್ತಿ) ಜಿ.ಕೆ.ವೆಂಕಟೇಶ್ ಅವರನ್ನು ಬಹು ವಿಶಿಷ್ಟವಾಗಿಸಿದ್ದು ಅಪಾರವಾದ ಸಂಗೀತಜ್ಞಾನ ಮತ್ತು ಪ್ರಯೋಗಶೀಲತೆ. ಭಾರತೀಯ ಸಂಗೀತ ದಿಗ್ಗಜರ ನಿಕಟ ಒಡನಾಟ ಪಡೆದಿದ್ದ ಅವರು ಚಿತ್ರಗೀತೆಗಳನ್ನು ಶಿಸ್ತು

ಚಿತ್ರಸಾಹಿತಿ ಗೋಪಾಲ ವಾಜಪೇಯಿ

ಕವಿ, ಪತ್ರಕರ್ತ, ನಾಟಕಕಾರ ಗೋಪಾಲ ವಾಜಪೇಯಿ (01/06/1951 – 20/09/2016) ಚಿತ್ರಸಾಹಿತ್ಯಕ್ಕೆ ಗಮನಾರ್ಹ ಕೊಡುಗೆ ನೀಡಿದ್ದಾರೆ. ಇಂದು (ಸೆಪ್ಟೆಂಬರ್‌ 20) ಅವರ ಸಂಸ್ಮರಣಾ ದಿನ. – ಧಾರವಾಡದ

ಸ್ವರ ಸಾಮ್ರಾಟ್ ವಿಜಯಭಾಸ್ಕರ್

(ಬರಹ: ಎನ್.ಎಸ್.ಶ್ರೀಧರ ಮೂರ್ತಿ, ಲೇಖಕ) ಕನ್ನಡದ ಸಂಗೀತ ನಿರ್ದೇಶಕರಲ್ಲಿ  ಅತಿ ಹೆಚ್ಚು ಚಿತ್ರಗಳಿಗೆ ಸಂಗೀತ ನೀಡಿದ ಇಳಯ ರಾಜಾ ಅವರಿಗಿಂತ ಮೊದಲು ದಕ್ಷಿಣಭಾರತದಲ್ಲಿ ಅತಿ ಹೆಚ್ಚು ಚಿತ್ರಗಳಿಗೆ