
‘ಗುಗ್ಗು ಮಹಲ್’ ಖ್ಯಾತಿಯ ಕಮೆಡಿಯನ್
‘ನಟಶೇಖರ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಪರಿಚಯವಾದ ಕಮೆಡಿಯನ್ ಗುಗ್ಗು ಅವರು ಇನ್ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇಂದು (ಮಾರ್ಚ್ 18) ಅವರ ಜನ್ಮದಿನ. ಕನ್ನಡ ಸಿನಿಮಾ ರೂಪುಗೊಂಡ ಹಾದಿಯಲ್ಲಿ ಹಲವಾರು ಅಪರೂಪದ ವ್ಯಕ್ತಿತ್ವಗಳು, ಸಂದರ್ಭಗಳು ಕಾಣಸಿಗುತ್ತವೆ. ಈ ಹಾದಿಯಲ್ಲಿನ ಅಂತಹ ವಿಶಿಷ್ಟ













