ಸಿನಿಮಾ
ಇತಿಹಾಸ - ಮಾಹಿತಿ - ಮನರಂಜನೆ

ನಟ-ನಟಿಯರು ತೆರೆಯ ಮೇಲೆ ಕಾಣಿಸಿಕೊಂಡು ಪ್ರೇಕ್ಷಕರ ಮನಸೂರೆಗೊಂಡರೆ, ತೆರೆಯ ಹಿಂದೆ ದುಡಿಯುವ ತಂತ್ರಜ್ಞರು ಎಲೆಮರೆಯ ಕಾಯಿಗಳಂತೆ. ಈ ಎಲ್ಲಾ ಹಿರಿಯರ ನೆನಪಿನೊಂದಿಗೆ ಅವರ ಸಿನಿಮಾ ಸಾಧನೆಯನ್ನು ಸ್ಮರಿಸುವ ಅಂಕಣವಿದು.

ಅಪರೂಪದ ಸಾಧಕ ವೀರಾಸ್ವಾಮಿ

ಉತ್ತರ ಭಾರತದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ `ಡ್ರೀಮ್‍ಲ್ಯಾಂಡ್’ ಸಿನಿಮಾ ಹಂಚಿಕೆ ಕಚೇರಿ ನಡೆಸುತ್ತಿದ್ದರು. ಅವರಲ್ಲಿ ಸಾಮಾನ್ಯ ನೌಕರನಾಗಿ ಕೆಲಸಕ್ಕೆ ಸೇರಿದ ವೀರಾಸ್ವಾಮಿ ಸ್ವಂತ ಪರಿಶ್ರಮದಿಂದ ಎತ್ತರಕ್ಕೆ ಬೆಳೆದ ಸಾಧಕ. ಕಾರಣಾಂತರಗಳಿಂದ ಚಿತ್ರ ಹಂಚಿಕೆ ಸಂಸ್ಥೆಯನ್ನು ಮುಚ್ಚುವ ಸಂದರ್ಭ ಎದುರಾಯ್ತು. ಆಗ ಉತ್ತರ ಭಾರತ

ಪೂರ್ಣ ಓದಿ »

ಚಿತ್ರನಿರ್ಮಾಣಕ್ಕೆ ಸ್ಥಿರತೆ ತಂದುಕೊಟ್ಟವರು ಪಾರ್ವತಮ್ಮ ರಾಜಕುಮಾರ್

ಚಿತ್ರನಿರ್ಮಾಪಕಿ ಪಾರ್ವತಮ್ಮ ರಾಜಕುಮಾರ್ ಅಗಲಿ ಇಂದಿಗೆ (ಮೇ 31) ಒಂಬತ್ತು ವರ್ಷ. ಸದಭಿರುಚಿಯ ಚಿತ್ರಗಳ ನಿರ್ಮಾಣದೊಂದಿಗೆ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ, ಚಿತ್ರನಿರ್ಮಾಣದಲ್ಲಿ ಶಿಸ್ತು ರೂಢಿಸಿದವರು ಪಾರ್ವತಮ್ಮ. ವರನಟ ಡಾ.ರಾಜಕುಮಾರ್ ಕನ್ನಡಗರ ಐಕಾನ್ ಆಗಿ ರೂಪುಗೊಳ್ಳುವಲ್ಲಿ ಪಾರ್ವತಮ್ಮನವರ ಶ್ರಮ ದೊಡ್ಡದು. “ಕನ್ನಡ ಸಿನಿಮಾ

ಪೂರ್ಣ ಓದಿ »

ಅಭಿಜಾತ ಕಲಾವಿದ ನರಸಿಂಹರಾಜು

ಜುಲೈ ತಿಂಗಳಿನಲ್ಲಿ ಹುಟ್ಟಿ ಜುಲೈ ತಿಂಗಳಿನಲ್ಲಿಯೇ ಇಹಲೋಕ ತ್ಯಜಿಸಿದ ಕನ್ನಡದ ಸರ್ವಶ್ರೇಷ್ಠ ಹಾಸ್ಯನಟ ಟಿ.ಆರ್.ನರಸಿಂಹರಾಜು ಅವರು ಈಗ ನಮ್ಮೊಂದಿಗೆ ಇದ್ದಿದ್ದರೆ ಇಂದು 98ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಕನ್ನಡ

ಅಕಾಲಿಕವಾಗಿ ಅಗಲಿದ ನಟ ರಂಗಾ

ಬೆಂಗಳೂರು ಮೂಲದ ರಂಗಾ ಎಸ್ಸೆಸ್ಸೆಲ್ಸಿ ಓದಿದ ನಂತರ ಸರ್ಕಾರದ ಹೌಸಿಂಗ್‌ ಬೋರ್ಡ್‌ನಲ್ಲಿ ಗುಮಾಸ್ತರಾಗಿ ಕೆಲಸಕ್ಕೆ ಸೇರಿದರು. ಆಗಿನ್ನೂ ಅವರಿಗೆ 19 ವರ್ಷ. ಉದ್ಯೋಗದಲ್ಲಿದ್ದುಕೊಂಡೇ ‘ವಾಹಿನಿ ಕಲಾವಿದರು’ ಹೆಸರಿನ

ನಟ – ನಿರ್ಮಾಪಕ ರಾಜಾಶಂಕರ್

ರಾಜಾಶಂಕರ್ ಹಿರಿಯರ ಮೂಲಸ್ಥಳ ಮಧುಗಿರಿ ಸಮೀಪದ ಒಂದು ಗ್ರಾಮ. ಅವರ ಜನ್ಮನಾಮ ಶಂಕರ್‌. ತಂದೆ ಸಿದ್ದೇಗೌಡರು ಕಾರಣಾಂತರಗಳಿಂದ ಮೈಸೂರಿಗೆ ಬಂದು ನೆಲೆಸಿದರು. ಕೆಲಸಮಯ ಮೈಸೂರಿನ ನವಜ್ಯೋತಿ ಸ್ಟುಡಿಯೋದಲ್ಲಿ

ಮೇಕಪ್ ಸುಬ್ಬಣ್ಣ

ಮೈಸೂರು ಮೂಲದ ಸುಬ್ಬಣ್ಣನವರು ಓದಿದ್ದು ಎರಡನೇ ತರಗತಿಯಷ್ಟೆ. ಹೊಟ್ಟೆಪಾಡಿಗೆ ವಿವಿಧ ವೃತ್ತಿ ಮಾಡುತ್ತಿದ್ದ ಅವರು ನಾಟಕಗಳತ್ತ ಆಕರ್ಷಿತರಾದರು. ಮೈಸೂರಿನಲ್ಲಿ ಕ್ಯಾಂಪ್ ಮಾಡಿದ್ದ ಗುಬ್ಬಿ ಕಂಪನಿಯಲ್ಲಿ ಕೆಲಕಾಲ ಕೆಲಸ

ಶಿಸ್ತು, ಶ್ರದ್ಧೆಗೆ ಇನ್ನೊಂದು ಹೆಸರು ಎಂ.ವಿ.ಸುಬ್ಬಯ್ಯನಾಯ್ಡು

ಸುಬ್ಬಯ್ಯನಾಯ್ಡು ಅವರ ಬಗ್ಗೆ ಬರೆಯಬೇಕಾದರೆ ನನಗೆ ಸ್ವಲ್ಪ ಕಷ್ಟವೇ ಆಗುತ್ತದೆ. ಏಕೆಂದರೆ ನನಗೆ ಅವರ ಒಡನಾಟ ಅಷ್ಟು ಹೆಚ್ಚಿಲ್ಲ. ಅದು ನನ್ನ ದುರದೃಷ್ಟ. ನಾನು ಅವರೊಟ್ಟಿಗೆ ಪಾತ್ರ

‘ಜ್ಯುಬಿಲಿ ಸ್ಟಾರ್’ ರಾಜೇಂದ್ರ ಕುಮಾರ್

ಬೆಳ್ಳಿತೆರೆಗೆ ಪರಿಚಯವಾದ ಆರಂಭದ ದಿನಗಳಲ್ಲಿ ರಾಜೇಂದ್ರಕುಮಾರ್ ತೀವ್ರ ಹಿನ್ನೆಡೆ ಅನುಭವಿಸಿದ್ದರು. ಅನಿರೀಕ್ಷಿತ ಬೆಳವಣಿಗೆಯಲ್ಲಿ ಅವರ ಸಾಲು, ಸಾಲು ಚಿತ್ರಗಳು ಯಶಸ್ವಿಯಾದವು. ಒಮ್ಮೆಗೇ ಅವರು `ಜ್ಯುಬಿಲಿ ಕುಮಾರ್’ ಪಟ್ಟ

ಕನ್ನಡಕ್ಕೊಬ್ಬರೇ ಬಾಲಣ್ಣ

ಬಾಲಣ್ಣ ತೀರಿಹೋಗಿ 26 ವರ್ಷ ಆಗಿದ್ದರೂ ಅವರಿಗೆ ಅವರ ಪಾತ್ರಗಳಿಗೆ ಸರಿಸಾಟಿ ಯಾರಿದ್ದಾರೆ? ಬಾಲಣ್ಣನವರಿಗೆ ಸರಿಸಾಟಿಯಾಗಿ ನಿಲ್ಲುವವರು ಬಾಲಣ್ಣನವರು ಮಾತ್ರ. ನಿಸ್ಸಂದೇಹವಾಗಿ ಬಾಲಣ್ಣ ಕನ್ನಡ ಮಾತ್ರವಲ್ಲದೆ, ಭಾರತೀಯ

ರಂಗಭೂಮಿ – ಸಿನಿಮಾ ನಟಿ ಶಾಂತಮ್ಮ

ಕನ್ನಡ ಚಿತ್ರರಂಗದ ಆರಂಭದ ದಿನಗಳು, ಬೆಳವಣಿಗೆಗಳಿಗೆ ಸಾಕ್ಷಿಯಾಗಿದ್ದ ಕಲಾವಿದೆ ಶಾಂತಮ್ಮ. ಅವರ ಪತಿ ಬಿ.ಅನಿಲ್ ಕುಮಾರ್ ವೃತ್ತಿರಂಗಭೂಮಿ ನಟ ಮತ್ತು ನೃತ್ಯ ನಿರ್ದೇಶಕ. ಅನಿಲ್ ಕುಮಾರ್ ಅವರು

ಚಿತ್ರರಂಗವನ್ನು ಬೆಳಗಿದ ಪ್ರೇಮದ ಹಣತೆ ಎಂ.ಆರ್.ವಿಠಲ್

ಹಲವು ಸೂಕ್ಷ್ಮಗಳನ್ನು ಹೊಂದಿದ್ದ ಎಂ.ಆರ್‌.ವಿಠಲ್ ನಿರ್ದೇಶನದ ‘ಮಿಸ್ ಲೀಲಾವತಿ’ ಸಿನಿಮಾ ಕನ್ನಡ ಚಿತ್ರರಂಗಕ್ಕೆ ಹೊಸ ಚಿಂತನಾ ಕ್ರಮವನ್ನು ನೀಡಿತು. ತಲೆ ಬಗ್ಗಿಸಿ ಕಣ್ಣನ್ನು ಪಟ ಪಟ ಅಲ್ಲಾಡಿಸುತ್ತಾ