ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

Search
Close this search box.

ನಟ-ನಟಿಯರು ತೆರೆಯ ಮೇಲೆ ಕಾಣಿಸಿಕೊಂಡು ಪ್ರೇಕ್ಷಕರ ಮನಸೂರೆಗೊಂಡರೆ, ತೆರೆಯ ಹಿಂದೆ ದುಡಿಯುವ ತಂತ್ರಜ್ಞರು ಎಲೆಮರೆಯ ಕಾಯಿಗಳಂತೆ. ಈ ಎಲ್ಲಾ ಹಿರಿಯರ ನೆನಪಿನೊಂದಿಗೆ ಅವರ ಸಿನಿಮಾ ಸಾಧನೆಯನ್ನು ಸ್ಮರಿಸುವ ಅಂಕಣವಿದು.

ಸಾಹಸಿ ನಿರ್ಮಾಪಕ ಬಿ.ಎಸ್.ರಂಗಾ

ಸಿನಿಮಾ ಛಾಯಾಗ್ರಾಹಕ, ನಿರ್ದೇಶಕ, ನಿರ್ಮಾಪಕರಾಗಿ ಕನ್ನಡಿಗ ಬಿ.ಎಸ್.ರಂಗಾ ದಕ್ಷಿಣ ಭಾರತ ಚಿತ್ರರಂಗದಲ್ಲಿ ದೊಡ್ಡ ಹೆಸರು. ಕನ್ನಡದಲ್ಲಿ ಸಿನಿಮಾಗಳ ನಿರ್ಮಾಣವೇ ಕಷ್ಟವಾಗಿದ್ದ ದಿನಗಳಲ್ಲಿ ವಿಕ್ರಂ ಸ್ಟುಡಿಯೋ ಸ್ಥಾಪಿಸಿ, ಕನ್ನಡ ಚಿತ್ರಗಳ ನಿರ್ಮಾಣ, ನಿರ್ದೇಶನದೊಂದಿಗೆ ತಾಯ್ನೆಲದಲ್ಲಿ ಚಿತ್ರರಂಗ ನೆಲೆಯೂರುವಲ್ಲಿ ನೆರವಾದ ತಂತ್ರಜ್ಞರಲ್ಲೊಬ್ಬರು. ಕಾಲೇಜು ದಿನಗಳಲ್ಲೇ

ಪೂರ್ಣ ಓದಿ »

ಯಶಸ್ವೀ ಚಿತ್ರನಿರ್ದೇಶಕ ವಿಜಯ್

ತಾರಾವ್ಯವಸ್ಥೆಯ ಪರಿಣಾಮಗಳಿಂದ ತೆರೆಯ ಮರೆಯಲ್ಲಿಯೇ ಉಳಿದ  ವಿಜಯ್ ಅವರು ತಾರೆಗಳ ಹಂಗಿಲ್ಲದೆ ನಿರ್ದೇಶಿಸಿದ ‘ರಂಗಮಹಲ್ ರಹಸ್ಯ’ ಅಪೂರ್ವ ಸಸ್ಪೆನ್ಸ್ ಚಿತ್ರ. ಯಾವುದೇ ಕುತೂಹಲ, ನಿರೀಕ್ಷೆಗಳು ಇಲ್ಲದೆ ಚಿತ್ರವೀಕ್ಷಣೆಯ ಏಕೈಕ  ಉದ್ದೇಶದಿಂದ ಹೋದವನಿಗೆ ಸಿಕ್ಕಿದ್ದು  ಭರಪೂರ ಮನರಂಜನೆ. ವಿಜಯ್ ಎಂಬ ಹೆಸರಿನಿಂದಲೇ ಕನ್ನಡಿಗರಿಗೆ

ಪೂರ್ಣ ಓದಿ »

ಮೇರು ತಾರೆ ದಿಲೀಪ್ ಕುಮಾರ್

ಹಿಂದಿ ಚಿತ್ರರಂಗದ ಮೇರು ನಟ ದಿಲೀಪ್ ಕುಮಾರ್ ಹುಟ್ಟಿದ್ದು ಪೇಶಾವರದಲ್ಲಿ (ಈಗಿನ ಪಾಕಿಸ್ತಾನ) 1922, ಡಿಸೆಂಬರ್ 11ರಂದು. ಜನ್ಮನಾಮ ಮೊಹಮ್ಮದ್ ಯೂಸುಫ್ ಖಾನ್. ದಿಲೀಪ್‌ರ ತಂದೆ ಲಾಲಾ

ಮೆಥೆಡ್ ಆಕ್ಟರ್ ಎಸ್‌ವಿಆರ್

ಪಾತ್ರಗಳ ಆಯ್ಕೆಯಲ್ಲಿ ಎಸ್‌ವಿಆರ್‌ ಅವರದ್ದು ವೃತ್ತಿ ಬದುಕಿನ ಆರಂಭದ ದಿನಗಳಿಂದಲೂ ಎಚ್ಚರಿಕೆಯ ನಡೆ. ಅವರಿಗೆ ನಾಯಕನಟನಾಗುವ ಸಾಕಷ್ಟು ಅವಕಾಶಗಳಿದ್ದವು. ಆದರೆ ಅವರು ಹೀರೋ ಆಗಲು ಬಯಸಿದವರಲ್ಲ. ನಟನೆಗೆ

ಆಡಿಸಿದಾತ…

ಕನ್ನಡ ಸಿನಿಮಾರಂಗದ ಮಹತ್ವದ ಚಿತ್ರಸಾಹಿತಿ ಚಿ.ಉದಯಶಂಕರ್ (18/02/1934 – 02/07/1993) ನಮ್ಮನ್ನಗಲಿದ ದಿನವಿದು. ಅವರೊಂದಿಗೆ ಹತ್ತಿರದಿಂದ ಒಡನಾಡಿದವರು ಲೇಖಕ ಎನ್‌.ಎಸ್‌.ಶ್ರೀಧರಮೂರ್ತಿ. ತಾವು ಕಂಡ ಉದಯ ಶಂಕರ್‌ರನ್ನು ಅವರು

ಸ್ವರಮಾಂತ್ರಿಕ ಪಂಚಮ್

ಮೊಹಮ್ಮದ್ ರಫಿ – ಆಶಾ ಬೋಸ್ಲೆ ಹಾಡಿದ ‘ಚುರಾಲಿಯಾ  ಹೆ ತುಂನೆ ಜೋ ದಿಲ್’ ಹಾಡಿನ ಆರಂಭದ ರಿದಂಗೆ ಪಂಚಮ್‌ ಅವರು ಬಿಯರ್ ಬಾಟಲ್ ಮೇಲೆ ಚಮಚಗಳನ್ನು

ತಂದೆಯೇ ಗುರುವು

‘ವಿಜಯಚಿತ್ರ’ ಸಿನಿಪತ್ರಿಕೆಯ ಸುವರ್ಣ ಮಹೋತ್ಸವ ಸಂಚಿಕೆಗೆ (1984) ಚಿತ್ರಸಾಹಿತಿ ಆರ್‌.ಎನ್‌.ಜಯಗೋಪಾಲ್‌ ತಮ್ಮ ತಂದೆ, ಮೇರು ಚಿತ್ರಕರ್ಮಿ ಆರೆನ್ನಾರ್‌ ಅವರ ಬಗ್ಗೆ ಬರೆದ ಅಪರೂಪದ ಲೇಖನವಿದು. ಕನ್ನಡ ಚಿತ್ರರಂಗಕ್ಕೆ

ಬಹುಮುಖ ಪ್ರತಿಭೆ ಕುಣಿಗಲ್ ನಾಗಭೂಷಣ್

ಕನ್ನಡದ ಪ್ರಮುಖ ಚಿತ್ರನಿರ್ದೇಶಕರಲ್ಲಿ ಸಹಾಯಕರಾಗಿ ಕೆಲಸ ಮಾಡಿದ ಕುಣಿಗಲ್ ನಾಗಭೂಷಣ್‌ ಸ್ವತಂತ್ರ ನಿರ್ದೇಶಕರಾಗಿ ಯಶಸ್ಸು ಕಾಣಲಿಲ್ಲ. ಆದರೆ ಸಂಭಾಷಣೆಕಾರನಾಗಿ ಗೆದ್ದರು. 200ಕ್ಕೂ ಹೆಚ್ಚು ಚಿತ್ರಗಳಿಗೆ ಸಂಭಾಷಣೆ ರಚಿಸಿರುವ

ಬಹುಭಾಷಾ ತಾರೆ ಚಂದ್ರಕಲಾ

ಚಿತ್ರನಿರ್ಮಾಪಕ, ಹಂಚಿಕೆದಾರರಾಗಿದ್ದ ಎಂ.ಎಸ್.ನಾಯಕ್‌ ಅವರ ಪುತ್ರಿ ನಟಿ ಚಂದ್ರಕಲಾ. ಮಂಗಳೂರು ಮೂಲದ ಅವರ ಮಾತೃಭಾಷೆ ಕೊಂಕಣಿ. ವಾಣಿಜ್ಯೋದ್ಯಮಿಯಾಗಿದ್ದ ನಾಯಕ್‌ ಅವರು ಕಾರ್ಯನಿಮಿತ್ತ ದಕ್ಷಿಣ ಭಾರತದ ಪ್ರಮುಖ ನಗರಗಳಲ್ಲಿ

‘ಗುಗ್ಗು ಮಹಲ್’ ಖ್ಯಾತಿಯ ಕಮೆಡಿಯನ್

ಕನ್ನಡ ಸಿನಿಮಾ ರೂಪುಗೊಂಡ ಹಾದಿಯಲ್ಲಿ ಹಲವಾರು ಅಪರೂಪದ ವ್ಯಕ್ತಿತ್ವಗಳು, ಸಂದರ್ಭಗಳು ಕಾಣಸಿಗುತ್ತವೆ. ಈ ಹಾದಿಯಲ್ಲಿನ ಅಂತಹ ವಿಶಿಷ್ಟ ವ್ಯಕ್ತಿ ಕಮೆಡಿಯನ್ ಗುಗ್ಗು. 50-60ರ ದಶಕದ ಸಿನಿಮಾಗಳಲ್ಲಿ ನಟಿಸಿದ

ಮರೆಯಲಾಗದ ಮೊಗ್ಯಾಂಬೋ!

ಪದವಿ ಮುಗಿಸಿದ ಅಮರೀಶ್ ಪುರಿ ಸಿನಿಮಾ ಸೇರಬೇಕೆಂದು ಮುಂಬಯಿಗೆ ತೆರಳಿದರು. ಆ ವೇಳೆಗಾಗಲೇ ಅವರ ಹಿರಿಯ ಸಹೋದರ ಮದನ್ ಪುರಿ ಅವರಿಗೆ ಹಿಂದಿ ಚಿತ್ರರಂಗ ಪರಿಚಯವಾಗಿತ್ತು. ಮದನ್