ಸಿನಿಮಾ
ಇತಿಹಾಸ - ಮಾಹಿತಿ - ಮನರಂಜನೆ

ನಟ-ನಟಿಯರು ತೆರೆಯ ಮೇಲೆ ಕಾಣಿಸಿಕೊಂಡು ಪ್ರೇಕ್ಷಕರ ಮನಸೂರೆಗೊಂಡರೆ, ತೆರೆಯ ಹಿಂದೆ ದುಡಿಯುವ ತಂತ್ರಜ್ಞರು ಎಲೆಮರೆಯ ಕಾಯಿಗಳಂತೆ. ಈ ಎಲ್ಲಾ ಹಿರಿಯರ ನೆನಪಿನೊಂದಿಗೆ ಅವರ ಸಿನಿಮಾ ಸಾಧನೆಯನ್ನು ಸ್ಮರಿಸುವ ಅಂಕಣವಿದು.

ಅಪರೂಪದ ಸಾಧಕ ವೀರಾಸ್ವಾಮಿ

ಉತ್ತರ ಭಾರತದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ `ಡ್ರೀಮ್‍ಲ್ಯಾಂಡ್’ ಸಿನಿಮಾ ಹಂಚಿಕೆ ಕಚೇರಿ ನಡೆಸುತ್ತಿದ್ದರು. ಅವರಲ್ಲಿ ಸಾಮಾನ್ಯ ನೌಕರನಾಗಿ ಕೆಲಸಕ್ಕೆ ಸೇರಿದ ವೀರಾಸ್ವಾಮಿ ಸ್ವಂತ ಪರಿಶ್ರಮದಿಂದ ಎತ್ತರಕ್ಕೆ ಬೆಳೆದ ಸಾಧಕ. ಕಾರಣಾಂತರಗಳಿಂದ ಚಿತ್ರ ಹಂಚಿಕೆ ಸಂಸ್ಥೆಯನ್ನು ಮುಚ್ಚುವ ಸಂದರ್ಭ ಎದುರಾಯ್ತು. ಆಗ ಉತ್ತರ ಭಾರತ

ಪೂರ್ಣ ಓದಿ »

ಚಿತ್ರನಿರ್ಮಾಣಕ್ಕೆ ಸ್ಥಿರತೆ ತಂದುಕೊಟ್ಟವರು ಪಾರ್ವತಮ್ಮ ರಾಜಕುಮಾರ್

ಚಿತ್ರನಿರ್ಮಾಪಕಿ ಪಾರ್ವತಮ್ಮ ರಾಜಕುಮಾರ್ ಅಗಲಿ ಇಂದಿಗೆ (ಮೇ 31) ಒಂಬತ್ತು ವರ್ಷ. ಸದಭಿರುಚಿಯ ಚಿತ್ರಗಳ ನಿರ್ಮಾಣದೊಂದಿಗೆ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ, ಚಿತ್ರನಿರ್ಮಾಣದಲ್ಲಿ ಶಿಸ್ತು ರೂಢಿಸಿದವರು ಪಾರ್ವತಮ್ಮ. ವರನಟ ಡಾ.ರಾಜಕುಮಾರ್ ಕನ್ನಡಗರ ಐಕಾನ್ ಆಗಿ ರೂಪುಗೊಳ್ಳುವಲ್ಲಿ ಪಾರ್ವತಮ್ಮನವರ ಶ್ರಮ ದೊಡ್ಡದು. “ಕನ್ನಡ ಸಿನಿಮಾ

ಪೂರ್ಣ ಓದಿ »

ಇಮೇಜಿನ ಹಂಗಿಗೆ ಸಿಲುಕದ ‘ಸ್ಟಾರ್’

‘ಮೆಥೆಡ್‌ ಆಕ್ಟರ್‌’ ಎಂದೇ ಕರೆಸಿಕೊಂಡಿದ್ದ ಹಿಂದಿ ತಾರೆ ಸಂಜೀವ್ ಕುಮಾರ್‌ ರಂಗಭೂಮಿ ಹಿನ್ನೆಲೆಯ ಕಲಾವಿದ. ಸಿನಿಮಾರಂಗದ ಆರಂಭದ ದಿನಗಳ ಪಯಣ ಅವರಿಗೆ ಸುಗಮವೇನೂ ಆಗಿರಲಿಲ್ಲ. ರಂಗಭೂಮಿ ಅನುಭವವಿದ್ದರೂ

ಮೇರು ತಾರೆ ದಿಲೀಪ್ ಕುಮಾರ್

ಹಿಂದಿ ಚಿತ್ರರಂಗದ ಮೇರು ನಟ ದಿಲೀಪ್ ಕುಮಾರ್ ಹುಟ್ಟಿದ್ದು ಪೇಶಾವರದಲ್ಲಿ (ಈಗಿನ ಪಾಕಿಸ್ತಾನ) 1922, ಡಿಸೆಂಬರ್ 11ರಂದು. ಜನ್ಮನಾಮ ಮೊಹಮ್ಮದ್ ಯೂಸುಫ್ ಖಾನ್. ದಿಲೀಪ್‌ರ ತಂದೆ ಲಾಲಾ

ಮೆಥೆಡ್ ಆಕ್ಟರ್ ಎಸ್‌ವಿಆರ್

ಪಾತ್ರಗಳ ಆಯ್ಕೆಯಲ್ಲಿ ಎಸ್‌ವಿಆರ್‌ ಅವರದ್ದು ವೃತ್ತಿ ಬದುಕಿನ ಆರಂಭದ ದಿನಗಳಿಂದಲೂ ಎಚ್ಚರಿಕೆಯ ನಡೆ. ಅವರಿಗೆ ನಾಯಕನಟನಾಗುವ ಸಾಕಷ್ಟು ಅವಕಾಶಗಳಿದ್ದವು. ಆದರೆ ಅವರು ಹೀರೋ ಆಗಲು ಬಯಸಿದವರಲ್ಲ. ನಟನೆಗೆ

ಆಡಿಸಿದಾತ…

ಕನ್ನಡ ಸಿನಿಮಾರಂಗದ ಮಹತ್ವದ ಚಿತ್ರಸಾಹಿತಿ ಚಿ.ಉದಯಶಂಕರ್ (18/02/1934 – 02/07/1993) ನಮ್ಮನ್ನಗಲಿದ ದಿನವಿದು. ಅವರೊಂದಿಗೆ ಹತ್ತಿರದಿಂದ ಒಡನಾಡಿದವರು ಲೇಖಕ ಎನ್‌.ಎಸ್‌.ಶ್ರೀಧರಮೂರ್ತಿ. ತಾವು ಕಂಡ ಉದಯ ಶಂಕರ್‌ರನ್ನು ಅವರು

ಸ್ವರಮಾಂತ್ರಿಕ ಪಂಚಮ್

ಮೊಹಮ್ಮದ್ ರಫಿ – ಆಶಾ ಬೋಸ್ಲೆ ಹಾಡಿದ ‘ಚುರಾಲಿಯಾ  ಹೆ ತುಂನೆ ಜೋ ದಿಲ್’ ಹಾಡಿನ ಆರಂಭದ ರಿದಂಗೆ ಪಂಚಮ್‌ ಅವರು ಬಿಯರ್ ಬಾಟಲ್ ಮೇಲೆ ಚಮಚಗಳನ್ನು

ತಂದೆಯೇ ಗುರುವು

‘ವಿಜಯಚಿತ್ರ’ ಸಿನಿಪತ್ರಿಕೆಯ ಸುವರ್ಣ ಮಹೋತ್ಸವ ಸಂಚಿಕೆಗೆ (1984) ಚಿತ್ರಸಾಹಿತಿ ಆರ್‌.ಎನ್‌.ಜಯಗೋಪಾಲ್‌ ತಮ್ಮ ತಂದೆ, ಮೇರು ಚಿತ್ರಕರ್ಮಿ ಆರೆನ್ನಾರ್‌ ಅವರ ಬಗ್ಗೆ ಬರೆದ ಅಪರೂಪದ ಲೇಖನವಿದು. ಕನ್ನಡ ಚಿತ್ರರಂಗಕ್ಕೆ

ಬಹುಮುಖ ಪ್ರತಿಭೆ ಕುಣಿಗಲ್ ನಾಗಭೂಷಣ್

ಕನ್ನಡದ ಪ್ರಮುಖ ಚಿತ್ರನಿರ್ದೇಶಕರಲ್ಲಿ ಸಹಾಯಕರಾಗಿ ಕೆಲಸ ಮಾಡಿದ ಕುಣಿಗಲ್ ನಾಗಭೂಷಣ್‌ ಸ್ವತಂತ್ರ ನಿರ್ದೇಶಕರಾಗಿ ಯಶಸ್ಸು ಕಾಣಲಿಲ್ಲ. ಆದರೆ ಸಂಭಾಷಣೆಕಾರನಾಗಿ ಗೆದ್ದರು. 200ಕ್ಕೂ ಹೆಚ್ಚು ಚಿತ್ರಗಳಿಗೆ ಸಂಭಾಷಣೆ ರಚಿಸಿರುವ

ಬಹುಭಾಷಾ ತಾರೆ ಚಂದ್ರಕಲಾ

ಚಿತ್ರನಿರ್ಮಾಪಕ, ಹಂಚಿಕೆದಾರರಾಗಿದ್ದ ಎಂ.ಎಸ್.ನಾಯಕ್‌ ಅವರ ಪುತ್ರಿ ನಟಿ ಚಂದ್ರಕಲಾ. ಮಂಗಳೂರು ಮೂಲದ ಅವರ ಮಾತೃಭಾಷೆ ಕೊಂಕಣಿ. ವಾಣಿಜ್ಯೋದ್ಯಮಿಯಾಗಿದ್ದ ನಾಯಕ್‌ ಅವರು ಕಾರ್ಯನಿಮಿತ್ತ ದಕ್ಷಿಣ ಭಾರತದ ಪ್ರಮುಖ ನಗರಗಳಲ್ಲಿ

ಮರೆಯಲಾಗದ ಮೊಗ್ಯಾಂಬೋ!

ಪದವಿ ಮುಗಿಸಿದ ಅಮರೀಶ್ ಪುರಿ ಸಿನಿಮಾ ಸೇರಬೇಕೆಂದು ಮುಂಬಯಿಗೆ ತೆರಳಿದರು. ಆ ವೇಳೆಗಾಗಲೇ ಅವರ ಹಿರಿಯ ಸಹೋದರ ಮದನ್ ಪುರಿ ಅವರಿಗೆ ಹಿಂದಿ ಚಿತ್ರರಂಗ ಪರಿಚಯವಾಗಿತ್ತು. ಮದನ್