ಸಿನಿಮಾ
ಇತಿಹಾಸ - ಮಾಹಿತಿ - ಮನರಂಜನೆ

ನಟ-ನಟಿಯರು ತೆರೆಯ ಮೇಲೆ ಕಾಣಿಸಿಕೊಂಡು ಪ್ರೇಕ್ಷಕರ ಮನಸೂರೆಗೊಂಡರೆ, ತೆರೆಯ ಹಿಂದೆ ದುಡಿಯುವ ತಂತ್ರಜ್ಞರು ಎಲೆಮರೆಯ ಕಾಯಿಗಳಂತೆ. ಈ ಎಲ್ಲಾ ಹಿರಿಯರ ನೆನಪಿನೊಂದಿಗೆ ಅವರ ಸಿನಿಮಾ ಸಾಧನೆಯನ್ನು ಸ್ಮರಿಸುವ ಅಂಕಣವಿದು.

ಅಪರೂಪದ ಸಾಧಕ ವೀರಾಸ್ವಾಮಿ

ಉತ್ತರ ಭಾರತದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ `ಡ್ರೀಮ್‍ಲ್ಯಾಂಡ್’ ಸಿನಿಮಾ ಹಂಚಿಕೆ ಕಚೇರಿ ನಡೆಸುತ್ತಿದ್ದರು. ಅವರಲ್ಲಿ ಸಾಮಾನ್ಯ ನೌಕರನಾಗಿ ಕೆಲಸಕ್ಕೆ ಸೇರಿದ ವೀರಾಸ್ವಾಮಿ ಸ್ವಂತ ಪರಿಶ್ರಮದಿಂದ ಎತ್ತರಕ್ಕೆ ಬೆಳೆದ ಸಾಧಕ. ಕಾರಣಾಂತರಗಳಿಂದ ಚಿತ್ರ ಹಂಚಿಕೆ ಸಂಸ್ಥೆಯನ್ನು ಮುಚ್ಚುವ ಸಂದರ್ಭ ಎದುರಾಯ್ತು. ಆಗ ಉತ್ತರ ಭಾರತ

ಪೂರ್ಣ ಓದಿ »

ಚಿತ್ರನಿರ್ಮಾಣಕ್ಕೆ ಸ್ಥಿರತೆ ತಂದುಕೊಟ್ಟವರು ಪಾರ್ವತಮ್ಮ ರಾಜಕುಮಾರ್

ಚಿತ್ರನಿರ್ಮಾಪಕಿ ಪಾರ್ವತಮ್ಮ ರಾಜಕುಮಾರ್ ಅಗಲಿ ಇಂದಿಗೆ (ಮೇ 31) ಒಂಬತ್ತು ವರ್ಷ. ಸದಭಿರುಚಿಯ ಚಿತ್ರಗಳ ನಿರ್ಮಾಣದೊಂದಿಗೆ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ, ಚಿತ್ರನಿರ್ಮಾಣದಲ್ಲಿ ಶಿಸ್ತು ರೂಢಿಸಿದವರು ಪಾರ್ವತಮ್ಮ. ವರನಟ ಡಾ.ರಾಜಕುಮಾರ್ ಕನ್ನಡಗರ ಐಕಾನ್ ಆಗಿ ರೂಪುಗೊಳ್ಳುವಲ್ಲಿ ಪಾರ್ವತಮ್ಮನವರ ಶ್ರಮ ದೊಡ್ಡದು. “ಕನ್ನಡ ಸಿನಿಮಾ

ಪೂರ್ಣ ಓದಿ »

ಪ್ರಯೋಗಶೀಲ ನಟ, ನಿರ್ಮಾಪಕ ಸುನೀಲ್ ದತ್

ಭಾರತೀಯ ಚಿತ್ರರಂಗದ ಮೈಲುಗಲ್ಲು ಎನಿಸಿದ `ಮದರ್ ಇಂಡಿಯಾ’ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದ ಸುನೀಲ್ ದತ್ ಹಿಂದಿ ಚಿತ್ರರಂಗದ ಪ್ರಮುಖ ನಟ, ನಿರ್ಮಾಪಕ. ಹುಟ್ಟಿದ್ದು 1930, ಜೂನ್

ಅಪ್ಪಟ ತಂತ್ರಜ್ಞ ಪುಟ್ಟಣ್ಣ

ದಕ್ಷಿಣ ಭಾರತದ ಇತರೆ ಚಿತ್ರರಂಗಗಳು ಮಾತ್ರವಲ್ಲ ಬಾಲಿವುಡ್‌ನವರೂ ಕನ್ನಡ ಸಿನಿಮಾದತ್ತ ಹೊರಳಿ ನೋಡುವಂಥ ಚಿತ್ರಗಳನ್ನು ರೂಪಿಸಿದವರು ಪುಟ್ಟಣ್ಣ ಕಣಗಾಲ್. ಅವರು ಅಗಲಿ ಇಂದಿಗೆ (ಜೂನ್ 5) ಮೂವತ್ತಾರು

ಮಾತನಾಡಲು ಬಂದ ಬಿ.ಜಯ ಮೌನವಾಗಿದ್ದೇಕೆ?

2012ರ ಮಾರ್ಚ್‌ನಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಆಯೋಜಿಸಿದ್ದ ‘ಬೆಳ್ಳಿಹೆಜ್ಜೆ’ ಕಾರ್ಯಕ್ರಮದಲ್ಲಿ ಹಿರಿಯ ನಟಿ ಬಿ.ಜಯ ಅತಿಥಿಯಾಗಿ ಪಾಲ್ಗೊಂಡಿದ್ದರು. ನಿನ್ನೆ (ಜೂನ್‌ 4) ಜಯಮ್ಮ ನಮ್ಮನ್ನು ಅಗಲಿದ್ದಾರೆ. ಅಂದು

ಗಾನ ಗಾರುಡಿಗ

ಭಾರತೀಯ ಸಿನಿಮಾ ಕಂಡ ಮೇರು ಗಾಯಕ ಎಸ್ಪಿಬಿ ಅವರು ಇಂದು (ಜೂನ್‌ 4) ನಮ್ಮೊಂದಿಗೆ ಇದ್ದಿದ್ದರೆ 75ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. – ಲೇಖಕ ಶ್ರೀನಿವಾಸ್ ಪ್ರಸಾದ್ ಅವರು

ಭಾವಪೂರ್ಣ ಹಿಂದಿ ತಾರೆ ನೂತನ್

ಭಾವಪೂರ್ಣ ಕಣ್ಗಳ ನೂತನ್ ಹಿಂದಿ ಚಿತ್ರರಂಗ ಕಂಡ ಅಪರೂಪದ ನಟಿ. ಈ ಕೃಷ್ಣ ಸುಂದರಿಗೆ ಸಿನಿಮಾ ಹಿನ್ನೆಲೆಯೂ ಇತ್ತು. ಖ್ಯಾತ ನಟಿ ಶೋಭನಾ ಸಮರ್ಥ್ ಪುತ್ರಿ ಎನ್ನುವ

ತಮಿಳು ಚಿತ್ರಸಾಹಿತ್ಯದಲ್ಲಿ ತಾಜಾತನ ತಂದ ಕರುಣಾನಿಧಿ

ಏಕತಾನತೆಯ ಕಥಾವಸ್ತುಗಳಿಗೆ ಒಗ್ಗಿದ್ದ ಪ್ರೇಕ್ಷಕರಿಗೆ ಕರುಣಾನಿಧಿ ರಚನೆಯ ಚಿತ್ರಕಥೆ, ಸಂಭಾಷಣೆ ಇಷ್ಟವಾಯ್ತು. ಅವರ ಚುರುಕು ಸಂಭಾಷಣೆಗಳು ಜನಸಾಮಾನ್ಯರನ್ನು ಆಕರ್ಷಿಸಿದವು. ರಂಗಭೂಮಿ ಹಿನ್ನೆಲೆಯ ಕರುಣಾನಿಧಿ ತಮ್ಮ ಬರವಣಿಗೆಯಲ್ಲಿ ದ್ರಾವಿಡ

ಪ್ರತಿಭಾವಂತ ಹಿಂದಿ ತಾರೆ ನರ್ಗಿಸ್

ಹಿಂದಿ ಸಿನಿಮಾದ ಯಶಸ್ವೀ ರೊಮ್ಯಾಂಟಿಕ್ ಜೋಡಿಗಳಲ್ಲೊಂದು ರಾಜ್‍ಕಪೂರ್ – ನರ್ಗಿಸ್ ಜೋಡಿ. ನಾಯಕಿ ಪ್ರಧಾನ ಚಿತ್ರಗಳಲ್ಲಿ ಯಶಸ್ಸು ಕಂಡ ಪ್ರತಿಭಾವಂತ ನಟಿ. ಅವರ ಜನ್ಮನಾಮ ಫಾತಿಮಾ ರಷೀದ್.

ದಾಖಲೆಗಳ ನಿರ್ದೇಶಕ ದಾಸರಿ

ದಾಸರಿ ನಾರಾಯಣರಾವು 150 ಚಿತ್ರಗಳನ್ನು ನಿರ್ದೇಶಿಸಿ, 25 ಚಿತ್ರಗಳನ್ನು ನಿರ್ಮಿಸಿದ್ದಾರೆ. ನಟನಾಗಿ, ರಾಜಕಾರಣಿಯಾಗಿ, ಪರ್ತಕರ್ತನಾಗಿ ತಮ್ಮದೇ ಆದ ಛಾಪು ಮೂಡಿಸಿದ ವ್ಯಕ್ತಿ. ಇಂದು ದಾಸರಿಯವರ (04/05/1942 –