ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

‘ಗುರುಶಿಷ್ಯರು’ – ದಿಲೀಪ್ ಕುಮಾರ್

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಗುರುಶಿಷ್ಯರು’ (1981) ಸಿನಿಮಾ ಚಿತ್ರೀಕರಣದ ಸಂದರ್ಭ. ಕಾರ್ಯನಿಮಿತ್ತ ಬೆಂಗಳೂರಿನಲ್ಲಿದ್ದ ಹಿಂದಿ ಚಿತ್ರರಂಗದ ಮೇರು ನಟ ದಿಲೀಪ್ ಕುಮಾರ್‌ ಶೂಟಿಂಗ್ ಸೆಟ್‌ಗೆ ಭೇಟಿ ನೀಡಿದ್ದರು. ನಿರ್ದೇಶಕ ಭಾರ್ಗವ, ನಿರ್ಮಾಪಕ ದ್ವಾರಕೀಶ್‌, ಛಾಯಾಗ್ರಾಹಕ ಡಿ.ವಿ.ರಾಜಾರಾಂ ಫೋಟೋದಲ್ಲಿದ್ದಾರೆ. (ಫೋಟೊ: ಪ್ರಗತಿ ಅಶ್ವತ್ಥ ನಾರಾಯಣ)

Share this post

ಜನಪ್ರಿಯ ಪೋಸ್ಟ್ ಗಳು

ಇತ್ತೀಚಿನ ಪೋಸ್ಟ್ ಗಳು