ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

ಡಾ.ಬಾಬಾಸಾಹೇಬ್‌ ಅಂಬೇಡ್ಕರ್

‘ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌’ ಹಿಂದಿ – ಇಂಗ್ಲಿಷ್‌ ದ್ವಿಭಾಷಾ ಸಿನಿಮಾ ಚಿತ್ರೀಕರಣದ ಸಂದರ್ಭ. ‘ರಮಾಬಾಯಿ’ ಪಾತ್ರ ನಿರ್ವಹಿಸಿದ್ದ ನಟಿ ಸೋನಾಲಿ ಕುಲಕರ್ಣಿ, ಚಿತ್ರದ ನಿರ್ದೇಶಕ ಡಾ.ಜಬ್ಬಾರ್ ಪಟೇಲ್‌, ಶೀರ್ಷಿಕೆ ಪಾತ್ರಧಾರಿ ಮುಮ್ಮೂಟಿ ಫೋಟೋದಲ್ಲಿದ್ದಾರೆ. ‘ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌’ ಸಿನಿಮಾ ಅತ್ಯುತ್ತಮ ಪ್ರಾದೇ‍ಷಿಕ ಭಾಷಾ ಸಿನಿಮಾ, ಅತ್ಯುತ್ತಮ ನಟ, ಅತ್ಯುತ್ತಮ ಕಲಾ ನಿರ್ದೇಶನ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಪಾತ್ರವಾಗಿದೆ. (Photo Courtesy: Twitter)

Share this post

ಜನಪ್ರಿಯ ಪೋಸ್ಟ್ ಗಳು

ಇತ್ತೀಚಿನ ಪೋಸ್ಟ್ ಗಳು