ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

Search
Close this search box.

ಶ್ರೀನಿವಾಸಮೂರ್ತಿ – 72

ಸಿದ್ದಲಿಂಗಯ್ಯ ನಿರ್ದೇಶನದ ‘ಬಿಳಿಗಿರಿಯ ಬನದಲ್ಲಿ’ (1980) ಚಿತ್ರದಲ್ಲಿ ಶ್ರೀನಿವಾಸಮೂರ್ತಿ, ಬಾಲಕೃಷ್ಣ. ನಿರ್ದೇಶಕ ಸಿದ್ದಲಿಂಗಯ್ಯನವರ ಸಿನಿಮಾಗಳ ಮೂಲಕ ಬೆಳ್ಳಿತೆರೆಗೆ ಪರಿಚಯವಾದ ಶ್ರೀನಿವಾಸಮೂರ್ತಿ ಪೋಷಕ ಪಾತ್ರಗಳಿಗೆ ಜೀವ ತುಂಬುವ ಕಲಾವಿದ. ರಂಗಭೂಮಿ ಹಿನ್ನೆಲೆಯ ನಟ ಪೌರಾಣಿಕ, ಐತಿಹಾಸಿಕ ಪಾತ್ರಗಳಿಗೆ ಘನತೆ ತಂದುಕೊಟ್ಟಿದ್ದಾರೆ. ಇಂದು (ಮೇ 15) ಶ್ರೀನಿವಾಸಮೂರ್ತಿ ಅವರಿಗೆ 72 ತುಂಬಿತು.

Share this post

ಜನಪ್ರಿಯ ಪೋಸ್ಟ್ ಗಳು

ಇತ್ತೀಚಿನ ಪೋಸ್ಟ್ ಗಳು