ಸಿನಿಮಾ - ರಂಗಭೂಮಿ ಇತಿಹಾಸ - ಮಾಹಿತಿ - ಮನರಂಜನೆ
ಕನ್ನಡ ಚಿತ್ರವೊಂದರ ಶೂಟಿಂಗ್ ಸಂದರ್ಭ. ಮೇಕಪ್ ಕಲಾವಿದ ಎಂ.ಎಸ್.ಕೇಶವ ಅವರು ನಟ ತೂಗುದೀಪ ಶ್ರೀನಿವಾಸ್ ಅವರಿಗೆ ಮೇಕಪ್ ಮಾಡುತ್ತಿದ್ದಾರೆ.