ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

ಗುರು – ಶಿಷ್ಯ

ಖ್ಯಾತ ಸಂಗೀತ ಸಂಯೋಜಕ ಜಿ.ಕೆ.ವೆಂಕಟೇಶ್ ಅವರೊಂದಿಗೆ ಇಳಯರಾಜ. ವೃತ್ತಿ ಬದುಕಿನ ಆರಂಭದ ದಿನಗಳಲ್ಲಿ ಸಂಗೀತ ಸಂಯೋಜಕ ಇಳಯರಾಜ ಅವರು ಜಿ.ಕೆ.ವೆಂಕಟೇಶ್‌ ಅವರೊಂದಿಗೆ ಕೆಲಕಾಲ ಕಾರ್ಯನಿರ್ವಹಿಸಿದ್ದರು. ಸಾವಿರಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಇಳಯರಾಜ ಅವರಿಗೆ ಇಂದು (ಜೂನ್‌ 2) 78ನೇ ಹುಟ್ಟುಹಬ್ಬದ ಸಂಭ್ರಮ. (Photo Courtesy: Ilayaraja Fan Club)

Share this post

ಜನಪ್ರಿಯ ಪೋಸ್ಟ್ ಗಳು

ಇತ್ತೀಚಿನ ಪೋಸ್ಟ್ ಗಳು