‘ಭಕ್ತೆ ಮೀರಾ’ ಪೌರಾಣಿಕ ನಾಟಕದಲ್ಲಿ ಮೀರಾ ಪಾತ್ರದಲ್ಲಿ ನಟಿ ಫಂಡರೀಬಾಯಿ ಮತ್ತು ಕೃಷ್ಣನ ಪಾತ್ರದಲ್ಲಿ ನಟಿ ಬಿ.ಜಯ. ದಕ್ಷಿಣ ಭಾರತದ ಖ್ಯಾತ ನಟಿ ಪಂಢರೀಬಾಯಿ ‘ಶ್ರೀ ಕೃಷ್ಣ ಚೈತನ್ಯ ನಾಟಕ ಸಭಾ’ ಸಂಸ್ಥೆ ಕಟ್ಟಿ ರಾಜ್ಯಾದ್ಯಂತ ಪ್ರವಾಸ ಮಾಡಿ ನಾಟಕಗಳಲ್ಲಿ ಅಭಿನಯಿಸಿದ್ದರು. ‘ವಾಣಿ’ (1943) ಕನ್ನಡ ಚಿತ್ರದೊಂದಿಗೆ ಬೆಳ್ಳಿತೆರೆ ಪ್ರವೇಶಿಸಿದ ಅವರು ನಾಯಕನಟಿ, ಪೋಷಕ ಕಲಾವಿದೆಯಾಗಿ ಏಳು ಭಾಷೆಗಳ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ‘ಪಾಂಡುರಂಗ ಪ್ರೊಡಕ್ಷನ್ಸ್’ ಬ್ಯಾನರ್‌ನಡಿ ಹಲವು ಸಿನಿಮಾಗಳನ್ನು ನಿರ್ಮಿಸಿದ್ದರು.
ಪಂಢರೀಬಾಯಿ – ಬಿ.ಜಯ
- ಕನ್ನಡ ರಂಗಭೂಮಿ - ಸಿನಿಮಾ
Share this post






