ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

Search
Close this search box.

ಮೃಣಾಲ್ ಸೇನ್ ನೆನಪು

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜನೆಗೊಂಡಿದ್ದ ‘ನಾಸ್ಟಾಲ್ಜಿಯಾ’ ಸಿನಿಮಾ ಕಾರ್ಯಕ್ರಮದಲ್ಲಿ (1977) ಖ್ಯಾತ ಬೆಂಗಾಲಿ ಚಿತ್ರನಿರ್ದೇಶಕ ಮೃಣಾಲ್ ಸೇನ್ ಮತ್ತು ಸಿನಿಮಾ ಛಾಯಾಗ್ರಾಹಕ ಬಿ.ಎಸ್‌.ಬಸವರಾಜು. ಭಾರತದ ಹೊಸ ಅಲೆಯ ಸಿನಿಮಾ ಯಾದಿಯಲ್ಲಿ ನಿರ್ದೇಶಕ ಮೃಣಾಲ್‌ ಸೇನ್‌ ಹೆಸರು ಪ್ರಮುಖವಾಗಿ ಪ್ರಸ್ತಾಪವಾಗುತ್ತದೆ. ಇಂದು (ಮೇ 14) ಅವರ ಜನ್ಮದಿನ.

Share this post