ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

ಬೆಟ್ಟದ ಕಳ್ಳ

ಕೊಯಮತ್ತೂರಿನ ಪಕ್ಷಿರಾಜ ಸ್ಟುಡಿಯೋದಲ್ಲಿ ‘ಬೆಟ್ಟದ ಕಳ್ಳ’ (1957) ಸಿನಿಮಾ ಚಿತ್ರೀಕರಣ ಸಂದರ್ಭ. ನಿರ್ದೇಶಕ ಶ್ರೀರಾಮುಲು ನಾಯ್ಡು ಅವರು ಚಿತ್ರದ ಕಲಾವಿದರಾದ ಆರ್.ನಾಗೇಂದ್ರರಾಯರು ಮತ್ತು ಉದಯಕುಮಾರ್ ಅವರನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದ ನಿರ್ಮಾಪಕರೂ ಆದ ಶ್ರೀರಾಮುಲು ನಾಯ್ಡು ಪಕ್ಷಿರಾಜ ಸ್ಟುಡಿಯೋ ಮಾಲೀಕರೂ ಹೌದು. ಮುಂದಿನ ದಿನಗಳಲ್ಲಿ ಪಕ್ಷಿರಾಜ ಸ್ಟುಡಿಯೋ ಬೆಂಗಳೂರಿಗೆ (ಕನ್ನಿಂಗ್ ಹ್ಯಾಂ ರಸ್ತೆ) ಶಿಫ್ಟ್ ಆಗಿ ಚಾಮುಂಡೇಶ್ವರಿ ಸ್ಟುಡಿಯೋ ಎಂದು ಮರುನಾಮಕರಣಗೊಂಡಿತು. (ಫೋಟೊ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ)

Share this post

ಜನಪ್ರಿಯ ಪೋಸ್ಟ್ ಗಳು

ಇತ್ತೀಚಿನ ಪೋಸ್ಟ್ ಗಳು