ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

ತೇಜಸ್ವಿ ನೆನಪು

ಚಿಕ್ಕಮಗಳೂರಿನ ಹೊರವಲಯದಲ್ಲಿ `ಅಬಚೂರಿನ ಪೋಸ್ಟಾಫೀಸು’ (1973) ಸಿನಿಮಾ ಚಿತ್ರೀಕರಣದ ಸಂದರ್ಭ. ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಕೃತಿಯನ್ನು ಆಧರಿಸಿದ ಪ್ರಯೋಗವಿದು. ಚಿತ್ರದ ನಿರ್ದೇಶಕ ಎನ್‌.ಲಕ್ಷ್ಮೀನಾರಾಯಣ, ತೇಜಸ್ವಿ, ನಿರ್ಮಾಪಕರಾದ ಪತ್ರೆ ವಿನಾಯಕ ಮತ್ತು ಅವರ ಸಹೋದರ ಫೋಟೋದಲ್ಲಿದ್ದಾರೆ. ಇಂದು ಪೂರ್ಣಚಂದ್ರ ತೇಜಸ್ವಿ (08/09/1938 – 05/04/2007) ಜನ್ಮದಿನ. (ಫೋಟೊ: ಪ್ರಗತಿ ಅಶ್ವತ್ಥ ನಾರಾಯಣ)

Share this post

ಜನಪ್ರಿಯ ಪೋಸ್ಟ್ ಗಳು

ಇತ್ತೀಚಿನ ಪೋಸ್ಟ್ ಗಳು